ಬೆಳ್ತಂಗಡಿ : ಜಾಗೃತಿ ಸಮಿತಿ ರಚನೆ

   ಬೆಳ್ತಂಗಡಿ : ಡಾ| ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯನ್ನು ಅನುಷ್ಠಾನಗೊಳಿಸಲು ಫಲಾನುಭವಿಗಳಿಗಳ ಆಯ್ಕೆ ಬಗ್ಗೆ ಗ್ರಾಮೀಣ ವಸತಿ ಯೋಜನೆಗಳಿಗೆ ಅನ್ವಯವಾಗುವಂತೆ ಜಾಗೃತಿ ಸಮಿತಿಯನ್ನು ರಚಿಸಲಾಯಿತು.
ಅದರಂತೆ ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಾಗೃತಿ ಸಮಿತಿಗೆ ಜಿ.ಪಂ ಸದಸ್ಯ ಕೆ.ಕೆ ಶಾಹುಲ್ ಹಮೀದ್, ತಾ.ಪಂ ಸದಸ್ಯ ಪ್ರವೀಣ್, ಸೇಸಪ್ಪ ನಲ್ಕೆ, ಪದ್ಮಾವತಿ, ಗ್ರೇಸಿಯಸ್ ವೇಗಸ್, ಶೈಲೇಶ್ ಕುಮಾರ್ ಕುರ್ತೋಡಿ, ಹೆಚ್. ಧರ್ಣಪ್ಪ ಪೂಜಾರಿಯವರನ್ನು ಅಧಿಕಾರೇತರ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.