ಬೆಳ್ತಂಗಡಿ : ವಶಪಡಿಸಿಕೊಂಡ ಅಕ್ರಮ ಮದ್ಯ ನಾಶ

bdyಬೆಳ್ತಂಗಡಿ : ಆ.1ರಂದು ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಛೇರಿಯ ಆವರಣದಲ್ಲಿ ಪಂಚರ ಸಮಕ್ಷಮದಲ್ಲಿ ದ.ಕ ಅಬಕಾರಿ ಇಲಾಖೆಯ ಉಪ ಆಯುಕ್ತರ ಆದೇಶದಂತೆ ಬೆಳ್ತಂಗಡಿ ತಾಲೂಕಿನಲ್ಲಿ ಅಬಕಾರಿ ಇಲಾಖೆಯವರು ವಶಪಡಿಸಿಕೊಂಡ ಅಕ್ರಮ ಮದ್ಯವನ್ನು ನಾಶಪಡಿಸಲಾಯಿತು.
ವಿವಿಧ ಅಬಕಾರಿ ತಕ್ಷೀರಿನಲ್ಲಿ ವಶಪಡಿಸಿಕೊಂಡಿರುವ 329940 ಲೀಟರ್ ಮದ್ಯ 62820 ಲೀಟರ್ ಬಿಯರ್ ಹಾಗೂ 3250 ಲೀಟರ್ ಕಳ್ಳಬಟ್ಟಿ ಸಾರಾಯಿಯನ್ನು ಸದ್ರಿ ಪ್ರಕ್ರಿಯೆಯಲ್ಲಿ ಅಬಕಾರಿ ಉಪ ಅಧೀಕ್ಷರಾದ ಶ್ರೀಮತಿ ಸೌಮ್ಯಲತಾ.ಎಸ್ ಹಾಗೂ ಕಛೇರಿಯ ಅಬಕಾರಿ ಅಧಿಕಾರಿ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ನಾಶಪಡಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.