ಬೆಳ್ತಂಗಡಿ : ಬೀಡಿ ಕಾರ್ಮಿಕರ ಸಹಕಾರ ಸಂಘದ ನೇತೃತ್ವದಲ್ಲಿ ವನಮಹೋತ್ಸವ

gida 1

gida

ಬೆಳ್ತಂಗಡಿ ಸರ್ಕಾರಿ ಮಾದರಿ ಶಾಲೆಯಲ್ಲಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಸಹಕಾರ ಸಂಘ(ನಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ವನಮಹೋತ್ಸವವು ಆ.6ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಹರಿದಾಸ್ ಎಸ್.ಎಂ, ನಿರ್ದೇಶಕರಾದ ಶಿವಕುಮಾರ್.ಎಸ್.ಎಂ, ಸುಕನ್ಯಾ.ಹೆಚ್, ಸುಜೀತ್, ಶೇಖರ್.ಎಲ್, ಕೃಷಿ ಕೂಲಿ ಕಾರ್ಮಿಕ ಸಂಘದ ಅನಿಲ್, ಪದ್ಮಾವತಿ, ಓಬಯ್ಯ ಗೌಡ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮತ್ತು ಶಿಕ್ಷಕವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.