ಜೈನ್ ಮಿಲನ್ ವತಿಯಿಂದ ಜಗತ್ಪಾಲ ಆರಿಗರಿಗೆ ಸನ್ಮಾನ

THUKA copyಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಬೆಳ್ತಂಗಡಿಯ ಶ್ರೀ ರತ್ನಾತ್ರೇಯ ತೀರ್ಥಕ್ಷೇತ್ರದಲ್ಲಿ ನಡೆದ ಆಹಾರೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಖ್ಯಾತ ಪಾಕ ತಜ್ಞ ಜಗತ್ಪಾಲ ಆರಿಗ ಬೆಳ್ತಂಗಡಿ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜೈನ್ ಮಿಲನ್‌ನ ಅಧ್ಯಕ್ಷ ಧನಕೀರ್ತಿ ಆರಿಗ, ಸ್ಥಾಪಕಾಧ್ಯಕ್ಷ ಭೋಜರಾಜ ಹೆಗ್ಡೆ ಪಡಂಗಡಿ, ಸೋಮಶೇಖರ ಶೆಟ್ಟಿ ಉಜಿರೆ, ಕಾರ್ಯದರ್ಶಿ ಪಿ.ವೃಷಭ ಆರಿಗ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.