ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ : ಶ್ರೀ ವರಮಹಾಲಕ್ಷ್ಮೀ ವೃತಾಚರಣೆ

g kere 1

gkere b

gkereಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ(ರಿ) , ಬೆಳ್ತಂಗಡಿ ತಾಲೂಕು ಯುವ ಬಂಟರ ವಿಭಾಗ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗದ ವತಿಯಿಂದ 13ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯು ಇಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಂತಿ ಹೇಮಾವತಿ ಎಸ್.ಶೆಟ್ಟಿ ವಹಿಸಿದ್ದರು. ಲಾಲ ಗ್ರಾ.ಪಂ ಪಂ.ಅಭಿವೃದ್ಧಿ ಅಧಿಕಾರಿ ಪಿ.,ಹೆಚ್.ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮದ ಉಪನ್ಯಾಸಕರಾಗಿದ್ದರು. ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅರ್ಧಯಕ್ಷ ರಘೂರಾಮ ಶೆಟ್ಟಿ, ಬೆಳ್ತಂಗಡಿ ತಾಲೂಕು ಬಂಟರ ಯುವ ವಿಭಾಗ ಅರ್ಧಯಕ್ಷ ಸುರೇಶ್ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಜರಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.