ಮಹಿಳಾ ಬಿಲ್ಲವ ವೇದಿಕೆ ನಿಕಟಪೂರ್ವಾಧ್ಯಕ್ಷೆ ವಿನೋದಿನಿ ರಾಮಪ್ಪರವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1

sanmanaಆ.12ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ), ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ ನಿಕಟಪೂರ್ವಾಧ್ಯಕ್ಷೆ ವಿನೋದಿನಿ ರಾಮಪ್ಪರವರಿಗೆ ಸನ್ಮಾನಿಸಲಾಯಿತು.
ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ನಿಕಟಪೂರ್ವ ಅಧ್ಯಕ್ಷ ಪೀತಾಂಬರ ಹೇರಾಜೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಚಿದಾನಂದ ಇಡ್ಯ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ರಾಜಶ್ರೀ ರಾಮನ್, ಮಹಿಳಾ ಬಿಲ್ಲವ ವೇದಿಕೆ ಉಪಾಧ್ಯಕ್ಷೆ ಶಾಂತ ಬಂಗೇರ, ಮಹಿಳಾ ಬಿಲ್ಲವ ವೇದಿಕೆ ಸುಧಾಮಣಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ,  ರಾಜಶ್ರೀ ರಾಮನ್  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.