ವಾಣಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ 70ನೇ ಸ್ವಾತಂತ್ರ್ಯ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

vani 1

vani 2

vani 3

vani 5

vani 6

vani

 ಇಂದು 70ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಮೈದಾನ, ಹಳೆಕೋಟೆ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.
ಬೆಳ್ತಂಗಡಿ ತಾಲೂಕು ತಹಶೀಲ್ದಾರ ಹೆಚ್.ವಿ ಪ್ರಸನ್ನಮೂರ್ತಿ ಎಂ.ಎಸ್ಸಿ, ಕೆ.ಎಸ್ ಧ್ವಜಾರೋಹಣವನ್ನು ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ಭಾಗಿಯಾಗಿದ್ದರು. ಪ್ರಧಾನ ಭಾಷಣಕಾರರಾಗಿ ಬೆಳ್ತಂಗಡಿ ನ್ಯಾಯಾವಾದಿ ಬಿ.ಕೆ ಧನಂಜಯ ರಾವ್ ಆಗಮಿಸಿದ್ದರು. ನಿರೂಪಣೆಯನ್ನು ದೇವಿಪ್ರಸಾದ್ ಹಾಗೂ ಸ್ವಾಗತವನ್ನು ಶಿವಪ್ರಸಾದ್ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.