HomePage_Banner_
HomePage_Banner_

ಲಾಯಿಲ : ಸೈಂಟ್ ಮೇರೀಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

LAILAಲಾಯಿಲ : ಆ.15ರಂದು ಲಾಯಿಲ ಸೈಂಟ್ ಮೇರೀಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪ್ರ.ದರ್ಜೆ ನ್ಯಾಯಾಲಯದ ನ್ಯಾಯಾದೀಶರಾದ ರಾಘವೇಂದ್ರರವರು ದ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿವರಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜಿನ್ಸಿ, ಶಾಲಾ ಸಂಚಾಲಕರಾದ ಸಿಸ್ಟರ್ ಬೆನೆಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಯೋಗೀಶ್ ಭಿಡೆ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಡಾ| ಆಶಾಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸದಸ್ಯರುಗಳಾದ ಮಂಜುನಾಥ ರೈ, ಸತೀಶ್ ಪಡ್ಕೆ, ರಮಾನಂದ ಹೆಗ್ಡೆ, ಶ್ರೀಮತಿ ಜೂಲೆಟ್ ವೇಗಸ್, ಶ್ರೀಮತಿ ಶಿಲ್ಪಾ ರೈ, ಶ್ರೀಮತಿ ರೇಖಾರಾವ್, ಶಾಲಾ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.