ಸುಲ್ಕೇರಿ : ಗ್ರಾ.ಪಂ ಸುಲ್ಕೇರಿಯಲ್ಲಿ ದೇವರಾಜು ಅರಸು 101ನೇ ಜನ್ಮದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

sulkeriಸುಲ್ಕೇರಿ : ಸುಲ್ಕೇರಿ ಗ್ರಾ.ಪಂ ನಲ್ಲಿ  ದೇವರಾಜು ಅರಸು 101ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾ.ಪಂ ಅಧ್ಯಕ್ಷೆ ಯಶೋಧ, ಉಪಾಧ್ಯಕ್ಷೆ ಲಲಿತಾ ಹಾಗೂ ಪಂಚಾಯತ್ ಸದಸ್ಯರು ಹಾಜರಿದ್ದು ದೇವರಾಜು ಅರಸು ಗೌರವಾರ್ಪಣೆs ಸಲ್ಲಿಸಿದರು.
ಪಂಚಾಯತ್ ಸಿಬ್ಬಂದಿ ದಿನೇಶ್ ಕುಮಾರ್ ಸ್ವಾಗತಿಸಿ, ಪ್ರತಿಕ್ಷಾ ಧನ್ಯವಾದ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.