ಕಾವೇರಿ: ತಮಿಳುನಾಡು ಬಂದ್

Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಬೇಕೆಂದು ಆಗ್ರಹಿಸಿ ತಮಿಳುನಾಡು ರೈತಸಂಘ ಬಂದ್‌ಗೆ ಕರೆ ನೀಡಿದ್ದು, ತಮಿಳುನಾಡಿನ ಅದರಲ್ಲಿಯೂ ಕಾವೇರಿ ನದಿ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಸಂಚಾರ ಸ್ಥಗಿತಗೊಂಡಿದೆ. ಡಿಎಂಕೆ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಬಂದ್‌ಗೆ ಬೆಂಬಲ ಸೂಚಿಸಿದ್ದು, ರಸ್ತೆ ಹಾಗೂ ರೈಲುರೋಕೋ ಪ್ರತಿಭಟನೆಗಳು ನಡೆಯುತ್ತಿವೆ. ನೀರು ಬಿಡಲು ನಿರಾಕರಿಸಿರುವ ಕರ್ನಾಟಕ ಸರಕಾರದ ನಿರ್ಧಾರವನ್ನು ಎಗ್ಮೋರ್ ಹಾಗೂ ಚೆನ್ನೈ ಕೇಂದ್ರ ರೈಲ್ವೇ ನಿಲ್ದಾಣಗಳಲ್ಲಿ ಡಿಎಂಕೆ ಶಾಸಕ ಪಿ.ಕೆ.ಶೇಖರ್ ಬಾಬು ನೇತೃತ್ವದಲ್ಲಿ ಸೇರಿರುವ ಪ್ರತಿಭಟನಾಕಾರರು ಖಂಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.