ಪೋಸ್ಟರ್ ಹರಿದು ಆಕ್ರೋಶ

Advt_NewsUnder_1
Advt_NewsUnder_1
Advt_NewsUnder_1

ಕಾವೇರಿ ನೀರಿಗಾಗಿ ತಮಿಳುನಾಡು ಬಂದ್‌ಗೆ ಕರೆ ನೀಡಿರುವುದನ್ನು ಖಂಡಿಸಿರುವ ಕನ್ನಡಪರ ಸಂಘಟನೆಗಳು ತಮಿಳು ಚಲನಚಿತ್ರಗಳ ಪ್ರದರ್ಶನಕ್ಕೆ ಅಡ್ಡಿಪಡಿಸಿ, ಪೋಸ್ಟರ್ ಹರಿದು ಹಾಕಿ, ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಕೆಲವು ಚಲನಚಿತ್ರ ಮಂದಿರಗಳ ಮುಂಭಾಗ ಕಾವೇರಿ ನೀರಿಗಾಗಿ ತಮಿಳುನಾಡು ಬಂದ್‌ಗೆ ಕರೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸಲಾಯಿತು. ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.