ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ : ಡಾ| ಹೆಗ್ಗಡೆ

Advt_NewsUnder_1
Advt_NewsUnder_1
Advt_NewsUnder_1

dml 1

dml

dml2

dml3

dml4

dml5

dml6

dml7

ಧರ್ಮಸ್ಥಳ : 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೋಳಿಬೇಕೆಂದು, ಪ್ರಧಾನಿಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ .ವೀರೇಂದ್ರ ಹೆಗ್ಗಡೆಯವರು ಆ.31ರಂದು ದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ತುಳು ಭಾಷೆಗೆ 2,800 ವರ್ಷಗಳ ಇತಿಹಾಸವಿದ್ದು, ಕರ್ನಾಟಕ, ಕೇರಳ ಮತ್ತು ಮುಂಬಯಿ ಸಹಿತ ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ತುಳು ಭಾಷೆಯಲ್ಲಿ ಮಾತನಾಡುತ್ತಾರೆ. ತುಳು ಭಾಷೆಯನ್ನು ಸಂವಿಧಾನಕ್ಕೆ ಸೇರಿಸಬೇಕೆಂದು ತುಳುವರ ಬಹುವರ್ಷದ ಬೇಡಿಕೆ ಈಡೇರಿಸುವಂತೆ ಹೆಗ್ಗಡೆ, ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ ಮತ್ತು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಮೋದಿಯವರಿಗೆ ಹೆಗ್ಗಡೆ ಆಹ್ವಾನ ನೀಡಿದರು.
ನಿಯೋಗದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಜಾನಕಿ ಬ್ರಹ್ಮಾವರ, ಕೇರಳ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಸುಬ್ಬಯ್ಯ ಪೈ, ಧರ್ಮಸ್ಥಳದ ಡಿ.ಸುರೇಂದ್ರ ಕುಮಾರ್, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್, ಮಾಮನ ನಂದಾವರ, ಸಿ.ಎಂ. ನಾಗರಾಜ್, ಚಂದ್ರಶೇಖರ್ ರೈ, ಧರ್ಮಪಾಲ ದೇವಾಡಿಗ, ಎ.ಸಿ ಭಂಡಾರಿ, ಚಂದ್ರಹಾಸ ರೈ ಮುಂತಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.