ಇಂದು ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

bdy 22

bdy11

bdy 4

bdy5

bdy6

bdy7

BDY 1

BDY

BDY2

 

BDY3

 

ಬೆಳ್ತಂಗಡಿ : ಬೆಳಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆಸ್ಪತ್ರೆ, ಔಷಧಿ ಅಂಗಡಿ, ಪೆಟ್ರೋಲ್ ಬಂಕ್‌ಗಳನ್ನು ಹೊರತು ಪಡಿಸಿ ಉಳಿದೆಲ್ಲಾ ವಾಣಿಜ್ಯ ಸೇವೆಗಳು ಸ್ಥಗಿತಗೊಂಡಿದೆ.
ಆಟೋರಿಕ್ಷಾ ಚಾಲಕರ ಬದುಕನ್ನು ಬೀದಿಪಾಲು ಮಾಡಲು ಹೊರಟ ರಸ್ತೆ ಸಾರಿಗೆ ಸುರಕ್ಷತಾ ಮಸೂಧೆ-೨೦೧೫ರ ವಿರುದ್ಧ ರಿಕ್ಷಾ ಫ್ರೀ ಪರ್ಮಿಟ್ ಅವ್ಯವಹಾರವನ್ನು ಸಮಗ್ರ ತನಿಖೆಗೊಳಪಡಿಸಲು ಒತ್ತಾಯಿಸಿ ಅಖಿಲ ಭಾರತ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶದ ಕಾರ್ಮಿಕ ವರ್ಗದ 17 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಇಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಕಾರ್ಮಿಕ ವರ್ಗದ ವಿಭಾಗವಾದ ಸಾರಿಗೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಕೋಟ್ಯಾಂತರ ಸಂಖ್ಯೆಯ ಚಾಲಕ ಸಮುದಾಯವು ಕೂಡ, ಕೇಂದ್ರ ಸರಕಾರವು ಇತ್ತೀಚೆಗೆ ಸಂಸತ್ತಿನಲ್ಲಿ ಜಾರಿಗೆ ತಂದಿರುವ ರಸ್ತೆ ಸಾರಿಗೆ ಸುರಕ್ಷತಾ ಮಸೂದೆ-೨೦೧೫ರ ವಿರುದ್ಧ ಆಕ್ರೋಶಿತವಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.