ಬೆಳ್ತಂಗಡಿ ಜೇಸಿ ಸಪ್ತಾಹ : ಖ್ಯಾತ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿಯವರನ್ನು ಸಾಧನಶ್ರೀ ಪ್ರಶಸ್ತಿ

guru 1

guru

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸಭಾಭವನ ಬೆಳ್ತಂಗಡಿಯಲ್ಲಿ ಸೆ.15ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಜೇಸಿ ಸಪ್ತಾಹ-2016 ಸಮೃದ್ಧ ಕಾರ್ಯಕ್ರಮವು ನಡೆಯಿತು.
ಮುಖ್ಯ ಅತಿಥಿಗಳಾಗಿ ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ.ಭಿಡೆ, ಮಂಗಳೂರು ವಿದ್ಯಾ ಎಜ್ಯುಕೇಶನಲ್ ಇನ್ಸಿಟ್ಯೂಟ್ ಆಡಳಿತಾಧಿಕಾರಿ ಲ| ಚಂದ್ರಹಾಸ ಶೆಟ್ಟಿ, ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ಅಧ್ಯಕ್ಷ ಭಗೀರಥ ಜಿ, ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಗೇರುಕಟ್ಟೆ ಗಂಗಯ್ಯ ಶೆಟ್ಟಿಯವರನ್ನು ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಡ್ಯಾನ್ಸ್ ಡ್ಯಾನ್ಸ್ (ಫಿಲ್ಮಿ ಡ್ಯಾನ್ಸ್) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.