ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿ.ಪಂ ಸದಸ್ಯರ ಭೇಟಿ

Advt_NewsUnder_1
Advt_NewsUnder_1
Advt_NewsUnder_1

neriya hospital bheti ನೆರಿಯ: ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿ. ಪಂ ಸದಸ್ಯೆ ನಮಿತಾ ಅವರ ನಿಯೋಗ ಭೇಟಿ ನೀಡಿ ವೈದ್ಯಾಧಿಕಾರಿ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ನೆರಿಯ ಗ್ರಾ.ಪಂ ಅಧ್ಯಕ್ಷ ಪಿ ಮುಹಮ್ಮದ್, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಬಿ ಅಶ್ರಫ್, ತಾ.ಪಂ ಸದಸ್ಯ ವಿ.ಟಿ ಸೆಬಾಸ್ಟಿಯನ್, ಗ್ರಾ.ಪಂ ಸದಸ್ಯರಾದ ಶಾಜಿ, ಮೊದಲಾದವರು ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಆನಂದ್ ಜಿ.ಪಂ ಸದಸ್ಯರ ನಿಯೋಗವನ್ನು ಬರಮಾಡಿಕೊಂಡು ಆಸ್ಪತ್ರೆಯ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.