ಉಜಿರೆ ಎಸ್.ಡಿ.ಎಂ ಕಾಲೇಜಿನ ಮುಂಭಾಗದಲ್ಲಿನ ಬಸ್ ನಿಲ್ದಾಣದಲ್ಲಿ ಅಪರಿಚಿತ ಪುರುಷನ ಶವ ಪತ್ತೆ

Advt_NewsUnder_1
Advt_NewsUnder_1
Advt_NewsUnder_1

sdm 1

sdm 2

sdm 3

sdm

ಉಜಿರೆ : ಉಜಿರೆ ಎಸ್.ಡಿ.ಎಂ ಕಾಲೇಜಿನ ಮುಂಭಾಗದಲ್ಲಿನ ಬಸ್ ನಿಲ್ದಾಣದಲ್ಲಿ ಅಪರಿಚಿತ ಅಂದಾಜು 45 ವರ್ಷದ ಪುರುಷನ ಶವ ಪತ್ತೆಯಾಗಿದ್ದು, ಅನಾರೋಗ್ಯ ಅಥವಾ ಬೇರೆ ಕಾರಣದಿಂದ ಮೃತಪಟ್ಟಿರುವುದೆಂದು ದೃಢಪಟ್ಟಿಲ್ಲ. ಈ ಶವದ ಕತ್ತು ಮತ್ತು ಕೈ ಭಾಗದಲ್ಲಿ ಕೊಯ್ದಿದ್ದ ಸ್ಥಿತಿಯಲ್ಲಿದ್ದು, ಈ ಸಾವಿನ ನಿಖರ ಮಾಹಿತಿ ಲಭ್ಯವಿಲ್ಲ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.