ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1834 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾಗಿರುವ ವಿದ್ಯಾರ್ಥಿಗಳಿಂದ ಆರ್ಜಿ ಆಹ್ವಾನಿಸಿದ್ದು, ಅರ್ಹ ಅರ್ಭ್ಯರ್ಥಿಗಳು ದಿನಾಂಕ:21-09-2016ರಿಂದ ದಿ:17-10-2016 ರ ಒಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸ ಬಹುದು. ಹೆಚ್ಚಿನ ವಿವರಗಳಿಗಾಗಿ ksp.gov.in ನೋಡಬಹುದು. ಸಂಪರ್ಕಿಸಿ
: ಸುದ್ದಿ ಬಿಡುಗಡೆ ಬೆಳ್ತಂಗಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.