ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗೇರುಕಟ್ಟೆ ವಾರ್ಷಿಕ ಮಹಾಸಭೆ

Advt_NewsUnder_1
Advt_NewsUnder_1
Advt_NewsUnder_1

kaliya bankಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗೇರುಕಟ್ಟೆಯ ವಾರ್ಷಿಕ ಮಹಾಸಭೆಯು ಇಂದು ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ವಸಂತ ಮಜಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಹರಿಪ್ರಸಾದ್, ಉಪಾಧ್ಯಕ್ಷ ರಾಜೀವ ಗೌಡ ಸೇರಿದಂತೆ ನಿರ್ದೇಶಕರುಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.