ಬೆಳ್ತಂಗಡಿ ಟೈಲರ‍್ಸ್ ಸಹಕಾರ ಸಂಘ : ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

tailoreಬೆಳ್ತಂಗಡಿ : ನೂತನವಾಗಿ ಅಸ್ತಿತ್ವಕ್ಕೆ ಬಂದ ಬೆಳ್ತಂಗಡಿ ಟೈಲರ‍್ಸ್ ಸಹಕಾರ ಸಂಘಕ್ಕೆ ಅ.6ರಂದು ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಗೊಂಡ ನಿರ್ದೇಶಕರುಗಳು. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯು ಅ.13ರಂದು ಜರುಗಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.