ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯ ವಿಳಂಬನೆಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

soujanya 1

soujanya 2

soujanya 3

soujanya 4

soujanya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯ ವಿಳಂಬನೆಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮೊಂಬತ್ತಿ ಹೊತ್ತಿಸಿ ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲಾಧ್ಯಕ್ಷ ಅತಾವುಲ್ಲ ಪುಂಜಾಲಕಟ್ಟೆ, ತಾಲೂಕು ಅಧ್ಯಕ್ಷ ರಮೀಝ್, ಕಾರ್ಯದರ್ಶಿ ಸುಹೇಲ್, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.