ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಸಿ.ಹೆಚ್ ಶಿವಶಂಕರ್

Advt_NewsUnder_1
Advt_NewsUnder_1
Advt_NewsUnder_1

shivashankar mescom copyಬೆಳ್ತಂಗಡಿ : ಮೆಸ್ಕಾಂ ಬೆಳ್ತಂಗಡಿ ಉಪವಿ ಭಾಗದಲ್ಲಿ (ನಗರ) ಕಳೆದ ಹನ್ನೊಂದುವರೆ ವರ್ಷಗಳಿಂದ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಿ.ಹೆಚ್ ಶಿವಶಂಕರ್ ಅವರು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಭಡ್ತಿ ಹೊಂದಿದ್ದಾರೆ. ಇವರನ್ನು ಇಲಾಖೆ ಬೆಳ್ತಂಗಡಿ ಉಪವಿಭಾಗಕ್ಕೆ ನೇಮಕಗೊಳಿಸಿ ಆದೇಶ ನೀಡಿದ್ದು, ಇವರು ಈಗಾಗಲೇ ತಮ್ಮ ಕರ್ತವ್ಯ ವನ್ನು ವಹಿಸಿಕೊಂಡಿದ್ದಾರೆ. ಇದುವರೆಗೆ ಇಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ಅವರು ಪುತ್ತೂರು ನಗರಕ್ಕೆ ವರ್ಗಾವಣೆಗೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.