ಇಂದು ಬೆಂಬಲ ಬೆಲೆಗೆ ಆಗ್ರಹಿಸಿ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

bjpಬೆಳ್ತಂಗಡಿ : ಇಂದು ಸರಕಾರಿ ಹಾಲು ಉತ್ಪಾದಕರಿಗೆ ೮ ತಿಂಗಳಿಂದ ಬೆಂಬಲ ಬೆಲೆ ಬಿಡುಗಡೆ ಮಾಡದೆ ಹಾಲು ಉತ್ಪಾದಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಕೂಡಲೇ ಬೆಂಬಲ ಬೆಲೆ ಬಿಡುಗಡೆ ಮಾಡಬೇಕು ಹಾಗೂ ಪಶು ಆಹಾರಗಳ ಬೆಲೆಯನ್ನು ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.