ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನೇಮಿರಾಜು ಲಂಚದ ಬೇಡಿಕೆಗಾಗಿ ಅಮಾನತು

police  ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನೇಮಿರಾಜುರವರು ಪ್ರಕರಣವೊಂದಕ್ಕೆ ರಿಪೋರ್ಟ್ ಸಲ್ಲಿಸಲು ಲಂಚದ ಬೇಡಿಕೆ ಇಟ್ಟಿದ್ದರಿಂದ ಅಮಾನತಿನ ಆದೇಶ ಹೊರಡಿಸಲಾಗಿದೆ.
ಧನಕೀರ್ತಿ ಅರಿಗರವರಲ್ಲಿ ಪ್ರಕರಣವೊಂದಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಇಪ್ಪತ್ತು ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದಾರೆಂದು ತಿಳಿದುಬಂದಿದ್ದು, ಈ ಬಗ್ಗೆ ತನಿಖೆ ನಡೆಸಿದ ಇಲಾಖೆ, ಇಂದು ಪಶ್ಚಿಮ ವಲಯ ಐಜಿಪಿ ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.