ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Advt_NewsUnder_1
Advt_NewsUnder_1
Advt_NewsUnder_1

mang 1

mang

 ಕಳೆಂಜ ಗ್ರಾ.ಪಂ ವ್ಯಾಪ್ತಿಯ ನೆಕ್ಕರೆ ಶಾಲೆತಡ್ಕ ಹತ್ಯಡ್ಕ ಗ್ರಾಮದ ಮುದ್ದಿಗೆ ಸುದೆ ಗಂಡಿ ರಸ್ತೆಯನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅಭಿವೃದ್ಧಿ ಪಡಿಸುವರೇ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಮಂಗಳೂರು ಪ್ರವಾಸಿ ಬಂಗಲೆಯಲ್ಲಿ ಇಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಜೆ.ಪಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಡ್ಡಾಜೆ, ಕಳೆಂಜ ಕ್ಷೇತ್ರ ತಾ.ಪಂ ಸದಸ್ಯೆ ಶ್ರೀಮತಿ ಸುಶೀಲ, ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಾರದಾ, ನಿಡ್ಲೆ ಸಿ.ಎ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಅಶೋಕ್ ಭಟ್, ನಿಡ್ಲೆ ಸಿ.ಎ ಬ್ಯಾಂಕ್ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ ಸದಸ್ಯ ಪ್ರವೀಣ್ ಕುಮಾರ್, ಗ್ರಾಮಸ್ಥರಾದ ಶಿವರಾಮ ಗೌಡ ಅಕ್ಕುಲ್ಲಾರು, ಟೋಕ್ಕಯ್ಯ ಗೌಡ ಅಕ್ಕುಲ್ಲಾರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.