ಚೆಕ್‌ಬೌನ್ಸ್ ಪ್ರಕರಣ : ನಗರ ಪಂಚಾಯತ್ ಮುಖ್ಯಾಧಿಕಾರಿ ಜೆಸಿಂತ ಲೂಯಿಸ್‌ ಬಂಧನ

Advt_NewsUnder_1
Advt_NewsUnder_1
Advt_NewsUnder_1

    ಬೆಳ್ತಂಗಡಿ : ಚೆಕ್‌ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿ ಜೆಸಿಂತ ಲೂಯಿಸ್‌ರವರನ್ನು ಬೆಳ್ತಂಗಡಿ ಪೋಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ, ನ್ಯಾಯಾಂಗ ಬಂಧನ ವಿಧಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.