ಉಜಿರೆ -ಬೆಳಾಲು ರಸ್ತೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವಣೆ

belal grama panchayath copy ಬೆಳಾಲು : ಬೆಳಾಲು ಗ್ರಾಮ ಪಂಚಾಯತ್‌ನ ಗ್ರಾಮಸಭೆಯು ಅ.20ರಂದು ಬೆಳಾಲು ಶ್ರೀ ಸರಸ್ವತಿ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಗ್ರಾ.ಪಂ ಅಧ್ಯಕ್ಷ ದಿನೇಶ್ ಕೋಟ್ಯಾನ್‌ರವರ ಅಧ್ಯಕ್ಷತೆಯಲ್ಲಿ ಜರಗಿತು.
ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಮೋಹನ ಕುಮಾರ್ ಭಾಗವಹಿಸಿ, ಗ್ರಾಮ ಸಭೆಯನ್ನು ನಡೆಸಿಕೊಟ್ಟರು. ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ, ಪಂಚಾಯತ್ ಸದಸ್ಯರುಗಳು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.