ಬೆಳ್ತಂಗಡಿ : ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1

jp 1

jp 2

ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನವೀಕೃತಗೊಂಡ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭವು ಬೆಳ್ತಂಗಡಿ ಸಂತೆಕಟ್ಟೆ ರಸ್ತೆ, ಮಾರಿಗುಡಿ ಬಳಿ, ಸುವರ್ಣ ಆರ್ಕೇಡ್‌ನಲ್ಲಿ ಅ.23ರಂದು ನಡೆಯಿತು.
ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ, ಸಮೃದ್ಧಿ ಗ್ರೂಪ್ ಆಫ್ ಕಂಪೆನಿ ಚೇಯರ್‌ಮೆನ್ ವಿ.ಮಂಜುನಾಥ್, ಬೆಳ್ತಂಗಡಿ ಸುವರ್ಣ ಆರ್ಕೇಡ್ ಕಟ್ಟಡ ಮಾಲಕರಾದ ನಾಣ್ಯಪ್ಪ ಪೂಜಾರಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸೊಸೈಟಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸುದ್ದಿ ಬಿಡುಗಡೆಯ ಜಾರಪ್ಪ ಪೂಜಾರಿಯವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.