ಇಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 49ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

dani 2

dani 1

dani

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 49ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು. ಇಂದು ಊರ-ಪರವೂರ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಸರಕಾರಿ ಅಧಿಕಾರಿಗಳು ಸೇರಿದಂತೆ ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಅಭಿವಂದನೆಗಳನ್ನು ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.