HomePage_Banner_
HomePage_Banner_

ಲಕ್ಷ ದೀಪೋತ್ಸವ ಪಾದಯಾತ್ರೆ: ಅ.28ರಂದು ಉಜಿರೆಯಲ್ಲಿ ಭಕ್ತರ ಸಮಾಲೋಚನಾ ಸಭೆ

  ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಯುಕ್ತ ನಾಲ್ಕನೇ ವರ್ಷದ ಪಾದಯಾತ್ರೆ ಬಗ್ಗೆ ಪೂರ್ವಭಾವಿ ಸಭೆಯು ಅ. 28 ನೇ ಶುಕ್ರವಾರ ಸಂಜೆ 4 ಗಂಟೆಗೆ ಉಜಿರೆ ಶ್ರೀ ಜರ್ನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಸಮಿತಿ ಅಧ್ಯಕ್ಷರೂ ಆಗಿರು ವಿಜಯರಾಘವ ಪಡುವೆಟ್ನಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.