ಧರ್ಮಸ್ಥಳ : ಪ್ರಾಚೀನ ದೇವಾಲಯಗಳ ಮತ್ತು ಶಿಲ್ಪಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ

Advt_NewsUnder_1
Advt_NewsUnder_1
Advt_NewsUnder_1

 pht 1 pht 2 pht 3 pht 4 pht 5 pht 6 pht 7 pht 8 pht 9 phtಧರ್ಮಸ್ಥಳ : ಬೆಂಗಳೂರು ದೂರವಾಣಿ ನೌಕರರ ಪ್ರಾಚೀನ ದೇವಾಲಯಗಳ ಹವ್ಯಾಸಿ ವೀಕ್ಷಣಾ ಬಳಗದಿಂದ ಕರ್ನಾಟಕ ದರ್ಶನ ಶ್ರೀ ಕೆಂಗೇರಿ ಚಕ್ರಪಾಣಿಯವರ ಪ್ರಸ್ತುತಿ ಪ್ರಾಚೀನ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ ನ.11ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮತ್ತು ಬೆಂದೂನೌ ಪ್ರಾದೇಹವಿ ಬಳಗ ಅಧ್ಯಕ್ಷ ಗಣಪತಿ ಮ.ಭಟ್ಟ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಪ್ರವಚನ ಮಂಟಪದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರ ಅರಣ್ಯ ಸಚಿವ ರಮಾನಾಥ ರೈ ನೆರವೇರಿಸಿದರು. ಕರ್ನಾಟಕದ ಉದ್ದಗಲಕ್ಕೂ ಇರುವ ೨೦೦೦ಕ್ಕೂ ಹೆಚ್ಚು ಪ್ರಾಚೀನ ದೇವಾಲಯಗಳ ಮತ್ತು ಶಿಲ್ಪಗಳ ಅಪರೂಪದ ಛಾಯಾಚಿತ್ರಗಳು ನ.11ರಿಂದ 14ರವರೆಗೆ ಉಚಿತ ಪ್ರವೇಶದೊಂದಿಗೆ ಪ್ರದರ್ಶನಗೊಳ್ಳಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.