ಬೆಳ್ತಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಆಮಂತ್ರಣ ಪತ್ರಿಕೆ ಬಿಡುಗಡೆ

mraiಬೆಳ್ತಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ಉದ್ಘಾಟನೆಯು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನ.17ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಯು.ವಿಜಯ ರಾಘವ ಪಡ್ವೆಟ್ನಾಯ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಭಾಗವತ ಗಿರೀಶ್ ರೈ ಕಕ್ಯಪದವು, ಬೆಳ್ತಂಗಡಿ ಘಟಕದ ಸಂಚಾಲಕ ಎ.ರಘುರಾಮ ಶೆಟ್ಟಿ, ಸಾಧನಾ ಉಜಿರೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.