HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಓಮಿನಿ ಕಾರು ಮರಕ್ಕೆ ಡಿಕ್ಕಿ : ಓರ್ವ ಮಹಿಳೆ ಸೇರಿದಂತೆ ಆರು ಮಂದಿಗೆ ಗಂಭೀರ ಗಾಯ

uppinangady

ಉಪ್ಪಿನಂಗಡಿ : ಇಲ್ಲಿಯ ನೇಜಾರು ಸಮೀಪ ನ.13ರಂದು ಅಳಕೆ ಅಬೂಬಕ್ಕರ್ ಎಂಬವರಿಗೆ ಸೇರಿದ ಓಮಿನಿ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಓರ್ವ ಮಹಿಳೆ ಸೇರಿದಂತೆ ಆರು ಮಂದಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿದೆ. ಓಮಿನಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿರುತ್ತದೆ.
ವರದಿ ಕಾಸಿಂ ಪದ್ಮುಂಜ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.