ಆತ್ಮೀಯ ಯುವಕ ಮಂಡಲದಿಂದ ಆರ್ಥಿಕ ಸಹಾಯಹಸ್ತ

Athmiya yuvaka mandaladinda sahaya copyಮೇಲಂತಬೆಟ್ಟು : ಆತ್ಮೀಯ ಯುವಕ ಮಂಡಲ ಮೇಲಂತಬೆಟ್ಟು ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಮೇಲಂತಬೆಟ್ಟು ಸರಕಾರಿ ಶಾಲಾ ವಠಾರದಲ್ಲಿ ನಡೆದ ಹಗ್ಗ ಜಗ್ಗಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟದ ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾಗಿರುವ ಹರೀಶ್ ಕುಲಾಲ್ ಅವರ ಮನೆಯ ಆರ್ಥಿಕ ಸಂಕಷ್ಟದ ಸ್ಥಿತಿ ಅರಿತು ಅವರ ಎಳೆಯ ಮಕ್ಕಳಾದ ಚರಣ್ ಮತ್ತು ಶರಣ್ಯ ಅವರ ಮೂಲಕ ಆರ್ಥಿಕ ಸಹಾಯಧನ ಹಸ್ತಾಂತರಿಸಲಾಯಿತು.
ನಿವೃತ್ತ ಎಸ್‌ಪಿ ಪೀತಾಂಬರ ಹೇರಾಜೆ, ನ್ಯಾಯವಾದಿ ಭಗೀರಥ ಜಿ, ಆತ್ಮೀಯ ಯುವಕ ಮಂಡಲದ ಗೌರವಾಧ್ಯಕ್ಷ ಸಚಿನ್ ಕುಮಾರ್ ನೂಜೋಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.