ಬೆಳ್ತಂಗಡಿ : ಗೆಜ್ಜೆಗಿರಿ ಧ್ವನಿಸುರುಳಿ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

bdy gejjegiri copyಬೆಳ್ತಂಗಡಿ : ಬೆಳ್ತಂಗಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ನ. 20ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಜರಗಿದ ತುಳುನಾಡಿನ ಉಭಯ ಜಿಲ್ಲೆಗಳ ಅಂತರ್ ಘಟಕ ಸಾಂಸ್ಕೃತಿಕ ವೈಭವ ಡೆನ್ನನ-ಡೆನ್ನನ ಕಾರ್ಯಕ್ರಮದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಧ್ವನಿ ಸುರುಳಿಯನ್ನು ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕ ಅಧ್ಯಕ್ಷೆ ಶ್ರೀಮತಿ ಸುಜಿತಾ ವಿ. ಬಂಗೇರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಪೀತಾಂಬರ ಹೇರಾಜೆ, ಸುರೇಶ್ ಸಾಲಿಯಾನ್, ತಾಲೂಕು ಸಮಿತಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಯುವವಾಹಿನಿ ತಾಲೂಕು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.