ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2015-16ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಡಿ.9ರೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿ.ಪಂ ಕಟ್ಟಡ, ಉರ್ವಾಸ್ಟೋರ್, ಅಶೋಕನಗರ ಅಂಚೆ, ಮಂಗಳೂರು-575006 ಈ ಕಛೇರಿಯಿಂದ ಪಡೆದು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.