ವೇಣೂರು: ರಿಕ್ಷಾ ಚಾಲಕರ ಮನವಿಗೆ ತಕ್ಷಣ ಸ್ಪಂಧಿಸಿದ ಸಂಸದರು

sansada ವೇಣೂರು: ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅವರು ವೇಣೂರಿಗೆ ಭೇಟಿ ನೀಡಿದ ಸಂದರ್ಭ ಇಲ್ಲಿಯ ಶ್ರೀರಾಮ ನಗರದ ರಿಕ್ಷಾ ಪಾರ್ಕಿಂಗ್‌ಗೆ ಡಾಮರೀಕರಣ ನಡೆಸುವಂತೆ ರಿಕ್ಷಾ ಚಾಲಕ-ಮಾಲಕರು ಮನವಿ ಮಾಡಿದ್ದು, ಇದಕ್ಕೆ ಸ್ಪಂಧಿಸಿದ ಸಂಸದರು ತಕ್ಷಣ ಡಾಮರೀಕರಣ ನಡೆಸುವಂತೆ ಸ್ಥಳೀಯ ಗುತ್ತಿಗೆದಾರರಿಗೆ ತಿಳಿಸಿದ್ದರು.
ಈ ವೇಳೆ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ, ತಾ| ಬಿಜೆಪಿ ಪ್ರ. ಕಾರ್ಯದರ್ಶಿ ಪ್ರಭಾಕರ ಶೆಟ್ಟಿ, ವೇಣೂರು ತಾ.ಪಂ. ಸದಸ್ಯ ಕೆ. ವಿಜಯ ಗೌಡ, ವೇಣೂರು ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕ್ರಾಸ್ತ, ಸದಸ್ಯ ರಾಜೇಶ್ ಪೂಜಾರಿ ಕೊಪ್ಪದಬಾಕಿಮಾರು ಹಾಗೂ ಮತ್ತಿತರರು ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.