HomePage_Banner_
HomePage_Banner_
HomePage_Banner_

ಕಾಜೂರು ಆಡಳಿತ ಸಮಿತಿಯಿಂದ ವಕ್ಫ್ ಬೋರ್ಡ್ ಅಧ್ಯಕ್ಷ ರಶೀದ್ ಹಾಜಿ ಭೇಟಿ

ASHRAFಕಾಜೂರು : ವಕ್ಫ್ ಬೋರ್ಡ್‌ನ ಅಧೀನದಲ್ಲಿರುವ ಕಾಜೂರು ದರ್ಗಾ ಶರೀಫ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮುಹಮ್ಮದ್ ಹಾಗೂ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜಿಲ್ಲಾ ವಕ್ಫ್ ಬೋರ್ಡ್ ಅದ್ಯಕ್ಷ ರಶೀದ್ ಹಾಜಿಯವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.