ಉಜಿರೆ : 21ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

sabhe 1

sabhe 2

sabhe 3

sabhe

ಉಜಿರೆ : ೨೧ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಇಂದು ನಡೆಯಿತು.
ಶಾಸಕ ಕೆ.ವಸಂತ ಬಂಗೇರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ವಾಗತ ಸಮಿತಿ ಅಧ್ಯಕ್ಷ ಯು.ವಿಜಯರಾಘವ ಪಡ್ವೆಟ್ನಾಯ, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ್ ಪೂಜಾರಿ, ಜಿಲ್ಲಾ ಸಾಹಿತ್ಯ ಸಮ್ಮೇಳನದ ಕಾಯಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ತಾಲೂಕು ಕ.ಸಾ.ಪ ಅಧ್ಯಕ್ಷ ಡಾ| ಬಿ.ಯಶೋವರ್ಮ, ಕೋಶಾಧ್ಯಕ್ಷ ಹರೀಶ್ ಪೂಂಜ, ಜಿಲ್ಲಾ ಗೌರವ ಕಾರ್ಯದರ್ಶಿ ಡಾ| ಎಂ.ಪಿ ಶ್ರೀನಾಥ್, ತಾಲೂಕು ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಮತ್ತು ಅಶ್ರಫ್ ಆಲಿಕುಂಞಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜನಾ ಸಮಿತಿ ಸಂಚಾಲಕ ಟಿ.ಕೆ ಶರತ್ ಸ್ವಾಗತಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.