ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

VANI

VANII

VANIII

VANIIIII

ಬೆಳ್ತಂಗಡಿ : ಇಲ್ಲಿನ ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ತಹಶೀಲ್ದಾರರಾದ ಹೆಚ್.ಕೆ ತಿಪ್ಪೇಸ್ವಾಮಿ ಕೆ.ಎ.ಎಸ್ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಕೆ.ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪ್ರಜಾವಾಣಿ ದಿನಪತ್ರಿಕೆ ವರದಿಗಾರರಾದ ಆರ್.ಎನ್ ಪೂವಣಿ ಪ್ರಧಾನ ಭಾಷಣಗಾರರಾಗಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.