ಎಂ.ಎ. ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್

punjalkatte.JPG student  ಪುಂಜಾಲಕಟ್ಟೆ: ಉಡುಪಿಯ ಅಜ್ಜರಕಾಡು ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎಂ.ಎ. ರಾಜ್ಯಶಾಸ್ತ್ರ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಕು| ಸಖಿತಾ ಪ್ರಥಮ ರ‍್ಯಾಂಕನ್ನು ಪಡೆದಿರುತ್ತಾರೆ. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಹಳೆ ವಿದ್ಯಾರ್ಥಿಯಾಗಿದ್ದು, ಪ್ರೊ. ಆಂಟನಿ ಟಿ.ಪಿ.ಯವರ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರು ಪುಂಜಾಲಕಟ್ಟೆಯ ಹಟ್ಟತ್ತೋಡಿ ರಮಾನಾಥ ಮೂಲ್ಯ ಮತ್ತು ಶ್ರೀಮತಿ ಚಂದ್ರಾವತಿ ದಂಪತಿಯ ಪುತ್ರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.