ಕಕ್ಕಿಂಜೆ : ಫೆ.8ರಂದು ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ ಪ್ರಾರಂಭೋತ್ಸವ

  ಕಕ್ಕಿಂಜೆ : ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಮಹಾವಿದ್ಯಾಲಯ ದೇರಳಕಟ್ಟೆ, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ ಕಕ್ಕಿಂಜೆ ಇದರ ಪ್ರಾರಂಭೋತ್ಸವವು ಫೆ.8ರಂದು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ನಡೆಯಲಿದೆ. ಡಾ| ವಿದ್ಯಾಲಕ್ಷ್ಮೀ ಬಿ.ಡಿ.ಎಸ್, ಎಂ.ಡಿ ಇವರು ದಂತ ಚಿಕಿತ್ಸಾ ಕೇಂದ್ರದಲ್ಲಿ ಲಭ್ಯವಿರಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.