ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ದಿನದ 24 ಗಂಟೆಯೂ ಲಭ್ಯ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ 9.30 ರಿಂದ ರಾತ್ರಿ 8.00 ರವರೆಗೆ ಮಕ್ಕಳರೋಗ ತಜ್ಞರಾದ ಡಾ| ಸಂದೀಪ್ ಹೆಚ್.ಎಸ್ ಹಾಗೂ ಡಾ| ದೀಪಾ ಎ.ಜೆ ಇವರು ಚಿಕಿತ್ಸೆಗೆ ಲಭ್ಯವಿರುತ್ತಾರೆ. ಮಾಹಿತಿಗಾಗಿ 08256-237611, 237615, 236133 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ಕಾರ್ಯನಿರ್ವಾಹಣಾಧಿಕಾರಿ ಮನ್ಮಥ್ ಕುಮಾರ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.