ಆರು ಸಾವಿರ ಹುದ್ದೆಗೆ 25 ಲಕ್ಷ ಅರ್ಜಿ ಸಲ್ಲಿಕೆ

Advt_NewsUnder_1
Advt_NewsUnder_1
Advt_NewsUnder_1

 ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಪಶ್ಚಿಮ ಬಂಗಾಳದಲ್ಲಿ ಈ ಬಾರಿ 25ಲಕ್ಷ ಮಂದಿ ಕೇವಲ 6 ಸಾವಿರ ಡಿ ಗ್ರೂಪ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಮುಂಬರುವ ಮೇ 31ರಂದು ಡಿ ಗ್ರೂಪ್ ಹುದ್ದೆಗೆ ಪರೀಕ್ಷೆ ಕರೆದಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಭಾನುವಾರ ಕೊನೆಯ ದಿನವಾಗಿದ್ದು, ಮಾಹಿತಿಗಳ ಪ್ರಕಾರ ಈವರೆಗೆ ಸುಮಾರು 25 ಲಕ್ಷದಷ್ಟು ಮಂದಿ ಈ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದಲ್ಲಿ ಪಿಯೋನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದ ವೇಳೆ 23 ಲಕ್ಷ ಮಂದಿ ಸಲ್ಲಿಸಿದ್ದರು. ಆದರೆ ಈ ದಾಖಲೆಯನ್ನು ಪಶ್ಚಿಮ ಬಂಗಾಳ ಮುರಿದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.