ಹಿಂದುಳಿದ ವರ್ಗಬಿಜೆಪಿ ಮೋರ್ಚಾದ ರಾಜ್ಯಾಧ್ಯಕ್ಷರೊಂದಿಗೆ ಬೆಳ್ತಂಗಡಿ ಮಂಡಲ ಸಮಿತಿ

Advt_NewsUnder_1
Advt_NewsUnder_1
Advt_NewsUnder_1

aಬೆಳ್ತಂಗಡಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಬಿ. ಜೆ ಪುಟ್ಟಸ್ವಾಮಿಯವರನ್ನು ಇತ್ತೀಚೆಗೆ ಬೆಳ್ತಂಗಡಿ ಮಂಡಲ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಬೇಟಿಮಾಡಿದರು.
ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ರಂಜನ್ ಜಿ ಗೌಡ, ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಸುರೇಶ್ ಕಡಮಾರಡ್ಡ, ಪಕ್ಷದ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಮೂಡಬಿದ್ರೆಯ ಅಧ್ಯಕ್ಷ ಈಶ್ವರ್ ಕಟೀಲ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಹಾಗೂ ತಾ.ಪಂ ಸದಸ್ಯ ಶಶಿಧರ್ ಎಂ ಕಲ್ಮಂಜ, ಜಿಲ್ಲಾ ಕಾರ್ಯದರ್ಶಿ ಹಾಗೂ ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್, ಹಾಗೂ ಬೆಳ್ತಂಗಡಿ ಮಂಡಲದ ಪ್ರ. ಕಾರ್ಯದರ್ಶಿ ಪ್ರಭಾಕರ್ ಉಪ್ಪಡ್ಕ ಮೊದಲಾದವರು ಉಪಸ್ಥಿತರಿರುವುದನ್ನು ಚಿತ್ರದಲ್ಲಿ ಕಾಣಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.