ಫೆ.12-13 : ಮುಂಡೂರು ನಾಗಕಲ್ಲುರ್ಟಿ ಕಾಲಾವಧಿ ನೇಮೋತ್ಸವ

 ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಶ್ರೀ ವರಾಹಿ, ಮಂತ್ರಮೂರ್ತಿ, ಶ್ರೀ ನಾಗಕಲ್ಲುರ್ಟಿ, ಶ್ರೀ ಶಕ್ತಿದೇವತೆ ಮತ್ತು ಶ್ರೀ ಗುಳಿಗರಾಜ ದೈವಗಳ ಕಾಲಾವಧಿ ನೇಮೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.12 ಮತ್ತು ಫೆ.13ರಂದು ಜರುಗಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.