ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

88ಪಡಂಗಡಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ 12 ಸದಸ್ಯರುಗಳು ನಿರ್ದೇಶಕರುಗಳಾಗಿ ಅವಿರೋಧವಾಗಿ ಆಯ್ಕೆಯಾದರು.
ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಶಂಕರ ಶೆಟ್ಟಿ, ಸಂತೋಷ್ ಶೆಟ್ಟಿ, ಅಂತೋನಿ ಫೆರ್ನಾಂಡಿಸ್, ಲಿಯೋ ಸಿಕ್ವೇರಾ, ಯೋಗೀಶ್ ಕುಮಾರ್ ಕೆ.ಎಸ್., ಸಾಲಗಾರ ಮಹಿಳಾ ಕ್ಷೇತ್ರದಿಂದ ಉಮಾವತಿ, ಸುನೀತ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕೃಷ್ಣಪ್ಪ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಕಿಶೋರ್, ಸಾಲಗಾರ ಕ್ಷೇತ್ರ ಹಿಂದುಳಿದ ವರ್ಗದಿಂದ ನಾರಾಯಣ ಮೂಲ್ಯ, ಶ್ರೀಧರ ಪೂಜಾರಿ, ಸಾಲಗಾರರಲ್ಲದ ಕ್ಷೇತ್ರದಿಂದ ಹಸೈನಾರ್ ಸಂಘದ ಆಡಳಿತ ಮಂಡಳಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.