ನಿಡ್ಲೆ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ

11 copy

ana

 ನಿಡ್ಲೆ: ಇಲ್ಲಿಯ ಶ್ರೀ ಮಹಾಗಣಪತಿ ಭಜನಾ ಮಂದಿರ ನಿಡ್ಲೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನಿಡ್ಲೆ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆಯು ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಹಿರಿಂಬಿ ಇವರ ಪೌರೋಹಿತ್ಯದಲ್ಲಿ ಫೆ.18ರಂದು ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಜರುಗಿತು. ಈ ಸಂದರ್ಭ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.