ಗಾಂಜಾ ಸೇವನೆ ಪ್ರಕರಣ ದಾಖಲು

yakub copyಮಾ. 3 ರಂದು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಿವಾಸಿ ಯಾಕುಬ್(22ವ) ಎಂಬಾತನನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟ ನಂತರ ಬೆಳ್ತಂಗಡಿ ಠಾಣಾ ಅ.ಕ್ರ 48/2017 ಕಲಂ 27(ಬಿ) NDPS Act 1985 ರಂತೆ ಪ್ರಕರಣ ದಾಖಲಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ರವಿ ಬಿ.ಎಸ್, ಸಹಾಯಕ ಪೊಲೀಸ್ ಉಪನಿರೀಕ್ಷಕ ಕಲೈಮಾರ್, HC607ರಾಜೇಶ್, PC 826 ಶಿವರಾಮ ರೈ, PC360 ನಾಗರಾಜ ರವರ ತಂಡ ಪತ್ತೆಹಚ್ಚಿರುವುದಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.