ಅಖಿಲ ಕರ್ನಾಟಕ ಶಾಸ್ತ್ರೀಯ ನೃತ್ಯಕಲಾ ಪರಿಷತ್ತುಗಳ ಒಕ್ಕೂಟ ರಾಜ್ಯಾಧ್ಯಕ್ಷರಾಗಿ ಕಮಲಾಕ್ಷ ಆಚಾರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

kamalaksha achar copyಬೆಳ್ತಂಗಡಿ : ಕರ್ನಾಟಕ ರಾಜ್ಯದ ಶಾಸ್ತ್ರೀಯ ನೃತ್ಯಕಲಾ ಪರಿಷತ್ತುಗಳ ಪದಾಧಿಕಾರಿಗಳ ಸಭೆಯು ಧಾರವಾಡದ ಜನತಾ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿ ನೂತನವಾಗಿ ರಚಿಸಲಾದ ಅಖಿಲ ಕರ್ನಾಟಕ ಶಾಸ್ತ್ರೀಯ ನೃತ್ಯಕಲಾ ಪರಿಷತ್ತುಗಳ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ ನಡೆದು ಮಂಗಳೂರಿನ ಕರ್ನಾಟಕ ನೃತ್ಯಕಲಾ ಪರಿಷತ್ತಿನ ಅಧ್ಯಕ್ಷರಾಗಿರುವ ಬೆಳ್ತಂಗಡಿಯ ನೃತ್ಯನಿಕೇತನದ ನಾಟ್ಯಾಚಾರ್ಯ ಪಿ.ಕಮಲಾಕ್ಷ ಆಚಾರ್‌ರವರು ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.