ಸುರೇಶ್ ರೈಯವರಿಗೆ ಡಾಕ್ಟರೇಟ್

Advt_NewsUnder_1
Advt_NewsUnder_1
Advt_NewsUnder_1

Suresh rai Lecture copyಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ ಇತಿಹಾಸ ವಿಭಾಗದ ಮುಖ್ಯಸ್ಥರಾಗಿರುವ ಸುರೇಶ್ ರೈ ಅವರು ಹಂಪಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಜುಡಿಸಿಯಲ್ ಸಿಸ್ಟಮ್ ಇನ್ ದ ಸೋಸಿಯಲ್ ಟ್ರೇಡಿಶನ್ ಆಫ್ ತುಳುನಾಡು ಎಂಬ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ಅವರು ಈ ಸಂಶೋಧನೆಯನ್ನು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ| ಜಗದೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನಡೆಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.